ಕಲಬುರಗಿಯ ಕೊಠಾರಿ ಭವನಹತ್ತಿರದ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ನಿವಾಸಿ ಶಂಕ್ರಪ್ಪ ಸಿಂಪಿ (88) ಅವರು ಇಂದು ಬೆಳಗ್ಗೆ 10.30ಕ್ಕೆ ನಿಧನರಾದರು.
ಸಂಯುಕ್ತ ಕರ್ನಾಟಕ ಪತ್ರಿಕೆಯ ಪೆಸ್ಟಪ್ ಆರ್ಟಿಸ್ಟ್ ಪ್ರಭಾಕರ ಸಿಂಪಿ ಸೇರಿದಂತೆ ಆರು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಚಿತ್ತಾರಿ ಅಡ್ಡೆ ಸಮೀಪದ ರುದ್ರಭೂಮಿಯಲ್ಲಿ ಇಂದು ಸಂಜೆ ನೆರವೇರಿತು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…