ಆಳಂದ: ರೈತರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಅಹಿಂದ ಚಿಂತಕರ ವೇದಿಕೆ ವೇದಿಕೆ ಅಧ್ಯಕ್ಷ ಸೈಬಣ್ಣ ಜಮಾದಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ಮಾತನಾಡಿ ಆಳಂದ ತಾಲೂಕಿನ ಎಲ್ಲಾ ಹೋಬಳಿ ಮಟ್ಟದಲ್ಲಿ ಮೇವು ಬ್ಯಾಂಕ್ ಗಳನ್ನು ಸ್ಥಾಪಿಸಬೇಕು, 2019-20 ಸಾಲಿನಲ್ಲಿ ಆಳಂದ ತಾಲೂಕಿಗರ ಬರ ಪೀಡಿತ, ಪ್ರದೇಶ ಎಂದು ಘೋಷಿಸಬೆಕು. ರೈತರ ಎಲ್ಲಾ ಸಾಲ ಮನ್ನಾ ಮಾಡಬೆಕು. ತಾಲೂಕಿನ ಎಲ್ಲಾ ರೈತರಿಗೆ ಮೇವು ದೊರಕುವ ನಿಟ್ಟಿನಲ್ಲಿ ಕ್ರಮಕ್ಕೆ ವೇದಿಕೆ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತ್ತು.
ಸಂತೋಷ ಮಾದಗೊಂಡೆ, ಪ್ರಭಯ್ಯಾ ಸ್ವಾಮಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…