ಕಲಬುರಗಿ: ಅಜಯಕುಮಾರ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಹಾಗೂ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ವತಿಯಿಂದ ನಗರದ ರವೀಂದ್ರ ಬಂಗರಗಿ ಗ್ರೌಂಡ್ ಹಾಗೂ ಕೆ.ಹೆಚ್.ಬಿ.ಗ್ರೀನ್ ಪಾರ್ಕ್‌ನಲ್ಲಿ ಆನಲೈನ್ ಬೆಲ್ಟ್ ಎಕ್ಸಾಮ್ ಅನ್ನು ಗ್ರಾಂಡ್ ಮಾಸ್ಟರ್ ಬಿ. ಎಂ. ನರಸಿಂಹನ್ ಅವರು ಆನಲೈನ್ ಮುಖಾಂತರ ವಿದ್ಯಾರ್ಥಿಗಳ ಪರೀಕ್ಷೆಯನ್ನು ವೀಕ್ಷಿಸಿದರು.
ಡಿಸ್ಟ್ರಿಕ್ಟ್ ಚೀಫ್ ಕೋಚ್‌ರಾದ ರಾಜವರ್ಧನ್ ಜಿ. ಚವಾಣ್ ರವರು ಬೆಲ್ಟ್ ಎಕ್ಸಾಮ್ ನಡೆಸಿಕೊಟ್ಟು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಬೆಲ್ಟ್ ವಿದ್ಯಾರ್ಥಿಗಳಾದ ಪ್ರತಾಪ ಪವಾರ, ಅಂಬರೀಶ ಜೋಗಿ, ಶ್ರೀಕಾಂತ ಹಾಗೂ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…