ಬೆಂಗಳೂರು: ಬಂಡಾಯ ಸಾಹಿತಿ, ಕನ್ನಡ ಸಾಕ್ಷಿ ಪ್ರಜ್ಞೆಯ ಕವಿ ಮೊನಚು ಮಾತಿನ ಸೊಗಸುಗಾರ ಗೋಕಾಕ ಚಳವಳಿಯ ರೂವಾರಿ ಸಂಘಟಕರು ಕನ್ನಡ ಸಾರಸ್ವತ ಲೋಕದಲ್ಲಿ ಚಂಪಾ ಎಂದೇ ಖ್ಯಾತಿ ಪಡೆದಿರುವ ಪ್ರೊ ಚಂದ್ರಶೇಖರ ಪಾಟೀಲ (83) ಅವರು ಇನ್ನಿಲ್ಲ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಸುನೀಗಿದ್ದಾರೆ.
ಸಂತಾಪ: ಸಾಹಿತಿಗಳಾದ ಡಾ. ಬಸವರಾಜ ಸಬರದ, ಪ್ರೊ. ಎಚ್.ಟಿ. ಪೋತೆ, ವಿಶ್ವಾರಾಧ್ಯ ಸತ್ಯಂಪೇಟೆ, ಡಾ. ಶ್ರೀಶೈಲ ನಾಗರಾಳ, ಡಾ. ಶಿವರಂಜನ್ ಸತ್ಯಂಪೇಟೆ, ಬಸವರಾಜ ಕೊನೇಕ್, ಶಿವಣ್ಣ ಇಜೇರಿ, ಸಿದ್ಧರಾಮ ಹೊನ್ಕಲ್ , ಪ್ರೊ. ಎಸ್.ಎಲ್. ಪಾಟೀಲ, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ವೀರಭದ್ರ ಸಿಂಪಿ, ಮಹಿಪಾಲರೆಡ್ಡಿ ಮುನ್ನೂರ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…