ಬಿಸಿ ಬಿಸಿ ಸುದ್ದಿ

ಚಂಪಾ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ

ಫರತಾಬಾದ: ಕನ್ನಡದ ಖ್ಯಾತ ಹಿರಿಯ ಸಾಹಿತಿ, ಸಾಹಿತ್ಯ ಲೋಕದ ದಿಗ್ಗಜ,ಬಂಡಾಯ ಸಾಹಿತಿ, ಪ್ರಗತಿಪರ ಚಿಂತಕ, ಗೋಕಾಕ ಚಳುವಳಿಯ ನೇತಾರ, ನಾಟಕಕಾರ, ಕವಿ, ಸಂಘಟನಕಾರ, ಸಂಕ್ರಮಣ ಪ್ರತಿಕೆ ಸಂಪಾದಕ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯ ಅಧ್ಯಕ್ಷರು, ನೇರ ನುಡಿಯ ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರ(ಚಂಪಾ) ನಿಧನದಿಂದ ಕನ್ನಡ ಸಾಹಿತ್ಯ ಸಾರಸತ್ವ ಲೋಕಕ್ಕೆ ತುಂಬಲಾರದ ನಷ್ಟ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಲಬುರಗಿ ತಾಲ್ಲೂಕು ಅಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ ಅವರು ಚಂಪಾ ಕುರಿತು ಮಾತನಾಡಿದರು.

ಕಲಬುರಗಿ ತಾಲ್ಲೂಕಿನ ಹೊನ್ನ ಕೀರಣಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾವಪೂರ್ಣ ನಮನಗಳನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಘುನಾಥ ಮೊಸರಭೊ, ಚಂದ್ರಕಾಂತ್ ದೇಶಮುಖ, ಸಿದ್ದಣ್ಣ ನಾಗಬತ್ತಿ, ರಾಘವೇಂದ್ರ ಪವರ್, ಮಧುಮತಿ, ವಿಜಯಲಕ್ಷ್ಮೀ ಸಜ್ಜನ, ಮಮತಾ, ಯೋಗ ಶಿಕ್ಷಕಿ ವಿಜಯಲಕ್ಷ್ಮೀ ಬಿರಾದಾರ, ಶಿವ ಸಾಗರ, ವಿಜಯಲಕ್ಷ್ಮೀ ಇನ್ನು ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago