ಕಲಬುರಗಿ: ಇಂದು ಮಾಡಬೂಳ ಗ್ರಾಮದಲ್ಲಿ 2022 ಹೊಸ ವರ್ಷದ ಅಂಗವಾಗಿ ಸ್ಪೂರ್ತಿ ಫೌಂಡೇಶನ್ ಟ್ರಸ್ಟ್ ಮಾಡಬೂಳ, ಪಾಯೋಸ್ ಮೆಡಿಲಿಂಕ್ಸ್ ಜಯಸಿಂಗಪೂರ ಹಾಗೂ ಪ್ರಾಥಮಿಕ ಆರೋಗ್ಯ ಕೆಂದ್ರ ಮಾಡಬೂಳ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಮಾಡಬೂಳ ಗ್ರಾ ಪಂ ಅಧ್ಯಕ್ಷರಾದ ಅಯ್ಯಮ್ಮಾ ರಾವುರೆ ಮುಗ್ಟಾ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಗ್ರಾ ಪಂ ವ್ಯಾಪ್ತಿಯ ಎಲ್ಲಾ ಸದಸ್ಯರು ಹಾಗೂ ವೈಧ್ಯಾಧಿಕರಿಗಳಾದ ಡಾ.ಶರಣಬಸಪ್ಪ ಕೋಲಾರ್, ಡಾ. ಜಾಕೀರ್ ಹುಸೇನ್, ಮತ್ತು ಸ್ಪೂರ್ತಿ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಆನಂದ ಮಸ್ಕಿ, ಟ್ರಸ್ಟ ನ ಕಾರ್ಯದರ್ಶಿಗಳಾದ ಸಂಜುಕುಮಾರ ಸಜ್ಜನ ಹಾಗು ಸುತ್ತಮುತ್ತಲಿನ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸುಮಾರು 250ಕ್ಕು ಹೆಚ್ಚಿನ ಜನ ಭಾಗವಹಿಸಿದ್ದರು. ಇದರಲ್ಲಿ ಸುಮಾರು 130 ಜನರನ್ನು ವಿವಿಧ ರೀತಿಯ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…