ಕಲಬುರಗಿ: ದೇಶದ ಪ್ರಥಮ ಸ್ವಾತಂತ್ರ ಸೇನಾನಿ, ಅಪ್ರತಿಮ ದೇಶಭಕ್ತ, ಕರ್ನಾಟಕದ ಗಂಡುಗಲಿ ಕ್ರಾಂತಿವೀರ ಸಂಗೋಳಿ ರಾಯಣ್ಣ ನವರ ನೂತನ ಕಂಚಿನ ಪ್ರತಿಮೆಯನ್ನು ನಗರದ ಸಿಟಿ ಬಸ ನಿಲ್ದಾಣ ಹತ್ತಿರ ಪ್ರತಿಸ್ಥಾಪಿಸಲಾಗುತ್ತಿದ್ದು ಸದರಿ ಪ್ರತಿಮೆಗೆ ಅಂದಾಜು ಸುಮಾರು ರೂ.೫೦.೦೦ ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಆದ್ದುದ್ದರಿಂದ ಕ್ರಾಂತಿವೀರ ಸಂಗೋಳಿ ರಾಯಣ್ಣ ಯುವ ಸಂಘ ಜಿಲ್ಲಾ ಶಾಖೆ, ರವರ ಮನವಿಗೆ ಸ್ಪಂದಿಸಿ ವೈಯಕ್ತಿಕವಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ರವರು ಕಂಚಿನ ಪ್ರತಿಮೆ ಸ್ಥಾಪನೆಗಾಗಿ ತಲಾ ರೂ. ೫.೦೦ ಲಕ್ಷಗಳನ್ನು ನೀಡಿರುವುದಕ್ಕಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘ ಜಿಲ್ಲಾ ಶಾಖೆ ಹಾಗೂ ಕ್ರಾಂತಿವೀರ ಸಂಗೋಳಿ ರಾಯಣ್ಣ ಯುವ ಸಂಘ ಜಿಲ್ಲಾ ಶಾಖೆ ವತಿಯಿಂದ ಅವರನ್ನು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಪರಮೇಶ ಆಲಗೂಡ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಜಂಬಗಾ, ಉಪಾಧ್ಯಕ್ಷರಾದ ಶರಣು ಬೇಲೂರ, ಬೀರು ಬಿದನೂರ, ಕಾರ್ಯಾಧ್ಯಕ್ಷ ಸಂತೋಷ ಪೂಜಾರಿ, ಕಾರ್ಯದರ್ಶಿ ಅವಿನಾಶ ಪೂಜಾರಿ, ಖಜಾಂಚಿ ಬೀರಲಿಂಗ ಇಟಗಾ, , ಸಹ ಕಾರ್ಯದರ್ಶಿ ಪ್ರಕಾಶ ಕಾಜರೆ ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…