ಕಲಬುರಗಿ: ರಾಜ್ಯದ ಎಲ್ಲ ಜಿಲ್ಲಾ ಕಂದ್ರಗಳಲ್ಲಿ ಆ.1ರಿಂದ ಒಂದು ತಿಂಗಳ ಕಾಲ ನಡೆಯಲಿರುವ ಮತ್ತೆ ಕಲ್ಯಾಣ ಕಾರ್ಯಕ್ರಮ ಕಲಬುರಗಿಯಲ್ಲೂ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಜುಲೈ 8ರಂದು ಬೆಳಗ್ಗೆ 11 ಗಂಟೆಗೆ ಸುಲಫಲ ಮಠದ ಆವರಣದಲ್ಲಿ ಸಭೆ ಕರೆಯಲಾಗಿದೆ ಎಂದು ಮತ್ತೆ ಕಲ್ಯಾಣ ಸಂಚಾಲಕ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಮತ್ತೆ ಕಲ್ಯಾಣ ಕಟ್ಟುವ ಸರ್ವರೂ ಸಭೆಗೆ ಆಗಮಿಸುವಂತೆ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 740678133-9620502077 ಗೆ ಸಂಪರ್ಕಿಸುವಂತೆ ಕೋರಿದ್ದಾರೆ.