ಕಲಬುರಗಿ: ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಗಾಯತ್ರಿ ಸಜ್ಜನ್ ಮತ್ತು ರೇವಣಸಿದ್ದಪ್ಪ ಜೂನ್18 ರಿಂದ ಜುಲೈ 18 ರವರೆಗೆ ಜಮ್ಮು ಮತ್ತು ಕಾಶ್ಮೀರ್‌ದಲ್ಲಿ ನಡೆದ ಎನ್.ಸಿ.ಸಿ ರಾಷ್ಟ್ರೀಯ ವಿಶೇಷ ಏಕತಾ ಕ್ಯಾಂಪ್‌ನಲ್ಲಿ ಭಾಗವಹಿಸಿ, ವಾಲಿಬಾಲ್ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಕಾಲೇಜಿನ ಪ್ರಾಧ್ಯಾಪಕರಾದ ಎನ್.ಸಿ.ಸಿ ಮೇಜರ್ ಪ್ರೊ.ಗೌರಮ್ಮ ಪಾಟೀಲ ಅವರಿಗೆ ಎ.ಡಿ.ಜಿ.ಎನ್.ಸಿ.ಸಿ ಮೇಜರ್ ಜನರಲ್ ಅವರು ಸನ್ಮಾನಿಸಿ ಗೌರವಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶರಣಬಸವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಮತ್ತು ಕಾಲೇಜಿನ ಪ್ರಾಚಾರ್ಯರಾದ ಡಾ.ಎಸ್.ಜಿ.ಡೊಳ್ಳೇಗೌಡ್ರ ಹರ್ಷವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…