ಕಲಬುರಗಿ : ನಗರದ ಸಮತಾ ಕಾಲೋನಿ ದತ್ತ ಮಂದಿರದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಪ್ರ ಸಮಾಜದ ಹಿರಿಯರಾದ ಹಣಮಂತಾಚಾರ್ಯ ಸರಡಗಿ, ವಿಷ್ಣುದಾಸಾಚಾರ್ಯ ಖಜೂರಿ, ವಿನೋದಾಚಾರ್ಯ ಗಲಗಲಿ, ಪ್ರಸನ್ನಾಚಾರ್ಯ ಜೋಶಿ, ಗೋಪಾಲಾಚಾರ್ಯ ಅಕಮಂಚಿ ಮತ್ತು ಅಭಯಾಚಾರ್ಯ ಗುರುಗಳ ನೇತೃತ್ವದಲ್ಲಿ ಭಾಗವತ ಪುರಾಣ ಕಾರ್ಯಕ್ರಮ ಗುರುವಾರ ನಡೆಯಿತು.
ಪುರಾಣ ಕಾರ್ಯಕ್ರಮದಲ್ಲಿ ವಿಪ್ರ ಸಮಾಜದ ಸಂಸ್ಕಾರ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಪ್ರವಚನ ಮೂಲಕ ಆಗಮಿಸಿದ ಭಕ್ತರನ್ನು ತಿಳಿಸಲಾಯಿತು.
ಸಮಾಜದ ಪ್ರಮುಖರಾದ ಮುಕುಂದಾಚಾರ್ಯ ಪುರಾಣಿಕ, ಬಂಡುರಾವ ರೋಲೆಕರ್, ವಿಠ್ಠಲರಾವ ಕುಲಕರ್ಣಿ, ಭೀಮಸೇನ ಕುಲಕರ್ಣಿ, ಕಿರಣ ಪಾಟೀಲ್, ದತ್ತಾತ್ರೇಯ ಕುಲಕರ್ಣಿ, ಲಕ್ಷ್ಮೀ ಯಳವಾರ, ಆಶಾ ದೇಶಪಾಂಡೆ, ಪ್ರಸನ್ನ ದೇಶಪಾಂಡೆ
ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…