ಬಿಸಿ ಬಿಸಿ ಸುದ್ದಿ

ಯುವಕರಿಗೆ ಸ್ವಾಮಿ ವಿವೇಕಾನಂದ ಆದರ್ಶ: ಸೈಯದ್ ಖಮೋದ್ದಿನ್

ಕಲಬುರಗಿ: ಹೆಚ್,ಶಿವರಾಮೇಗೌಡರ ಕರವೇ ಸಂಘಟನೆಯ ವತಿಯಿಂದ ಇಂದು ಕಲಬುರಗಿ ನಗರದ ಸರಕಾರಿ ಪ್ರೌಢ ಶಾಲೆ, ಶಹಬಜಾರ ನಡೆದ ಸ್ವಾಮಿ ವಿವೇಕಾನಂದ ರವರ159ನೇ ಜನ್ಮದಿನದ ಕಾರ್ಯಮವನ್ನು ಜೆ,ಡಿ,ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಬೀರಬಿಟ್ಟಿ ರವರು ಉದ್ಘಾಟಿಸಿದರು,

ಯುವ ನಾಯಕತ್ವ ಕುರಿತು ಉಪನ್ಯಾಸ ನೀಡಿದ ಭಾರತ ಸೇವಾದಳದ ಜಿಲ್ಲಾ ಸಂಘಟಿಕರಾದ ಸೈಯದ್ ಖಮೋದ್ದಿನ್ ರವರ ಮಾತನಾಡಿ ಯುವಕರಿಗೆ ಸ್ವಾಮಿ ವಿವೇಕಾನಂದ ರವರ ಆದರ್ಶಗಳು ಮೂಲ ಕಾರಣ ಎಂದು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಹ ಶಿಕ್ಷಕರಾದ ಸೂರ್ಯಕಾಂತ ಡಿ, ಪಟ್ಟಶೇಡಿ ರವರ ವಹಿಸಿದರು.

ಪ್ರಾಸ್ತಾವಿಕವಾಗಿ ಜಿಲ್ಲಾಧ್ಯಕ್ಷರಾದ ಮಂಜುನಾಥಶ,ನಾಲವಾರಕರ್ ರವರು ಮಾತನಾಡಿ ಸ್ವಾಮಿ ವಿವೇಕಾನಂದ ರವರ 159ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ-2022 ,ಹಾಗೂ ಕೋವಿಡ್-19 ರೋಗದ 3ನೇ ಅಲೆಯ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಹಾಕುವ ಮೂಲಕ 3ನೇ ಅಲೆ ಬಗ್ಗೆ ಗಮನ ನೀಡಬೇಕು ಎಂದು ಮಾತನಾಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಕರವೇ ಸಾಂಸ್ಕೃತಿಕ ಘಟಕದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರು ಮಾಡಿದರು,

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago