ಕಲಬುರಗಿ : ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸರಳವಾಗಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ ಮಹಾಂತೇಷ ಮುಡಬಿ ಅವರು ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಭೋವಿ ಒಡ್ಡರ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಕುಸ್ತಿ, ಪ್ರಧಾನ ಕಾರ್ಯದರ್ಶಿ ವಿಠ್ಠಲ ನೆಲೋಗಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಅನೀಲ ವಿ. ಜಾಧವ, ಗುಂಡಪ್ಪ ಹೆಚ್. ಸಾಳಂಕಿ, ನಾಗೇಂದ್ರಪ್ಪ ನಂದಿಕೂರ ಸೇರಿದಂತೆ ಅನೇಕ ಸಮಾಜದ ಮುಖಂಡರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…