ಕಲಬುರಗಿ: ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೋನಾ ಪಾಸಿಟಿವ್.
ಈ ಕುರಿತು ಟ್ವಿಟ್ ಮಾಡಿರುವ ಅವರು ಈ ಹಿಂದಿನ ಮೊದಲ ಹಾಗು ಎರಡನೆಯ ಅಲೆಯಲ್ಲಿ ನಾನು ಪಾರಾಗಿದ್ದೆ.
ಅಲ್ಲದೇ ಒಮ್ಮೆ ಸುಳ್ಳು ಪಾಸಿಟಿವ್ ವರದಿ ಕೂಡಾ ಬಂದಿತ್ತು. ಜೊತೆಗೆ ಹಲವಾರು ಬಾರಿ ನೆಗೆಟಿವ್ ವರದಿ ನಂತರ ಈಗ ಪಾಸಿಟಿವ್ ವರದಿ ಬಂದಿದೆ. ನನ್ನ ಸಿಬ್ಬಂದಿಗಳಿಗೆ ಪರೀಕ್ಷೆ ಮಾಡಿದಾಗ ಅವರಿಗೆ ನೆಗೆಟಿವ್ ವರದಿ ಬಂದಿರುತ್ತದೆ ಎಂದು ಬರೆದುಕೊಂಡಿದ್ದಾರೆ.
ತಮ್ಮ ಜತೆ ಸಂಪರ್ಕ ಹೊಂದಿರುವ ಎಲ್ಲರೂ ಕೂಡಾ ಕೊರೋನಾ ಟೆಸ್ಟ್ ಒಳಗಾಗುವಂತೆ ಅವರು ವಿನಂತಿಸಿದ್ದಾರೆ. ಸಧ್ಯ ಶಾಸಕರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…