ಆಳಂದ: ಮತಾಂಧ ಹಾಗೂ ಜಾತಿವಾದಿ ಪುಂಡಾಟಿಕೆಗೆ ನೆರವಾಗುವ ವಂಚಕ ಜಾತಿಪದ್ಧತಿಯನ್ನು ಮುಂದುವರೆಸಲಿರುವ ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಸು ಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ), ತಾಲೂಕು ಘಟಕದ ಕಾರ‍್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾಅ ವಿಧೇಯಕ ೨೦೨೧ ಕಾನೂನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ತಾಲೂಕು ಕಾರ‍್ಯದರ್ಶಿ ಪಾಂಡುರಂಗ ಮಾವೀನಕರ್, ಸದಸ್ಯ ಪ್ರಕಾಶ ಜಾನಿ, ಫಯಾಜ್ ಪಟೇಲ್, ಬಸವರಾಜ ಗಡಲಗಿಕರ್, ಭಾಗಣ್ಣಾ ದೇವನೂರ, ನಾಗರತ್ನಾ ಶಿವರಾಜ ಮತ್ತಿತರು ಪಾಲ್ಗೊಂಡು ತಹಸೀಲ್ದಾರ ಪರ ಶಿರಸ್ತೆದಾರ ರಾಕೇಶ ಶೀಲವಂತ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…