ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕಲ್ಯಾಣ ನಾಡು ವಿಕಾಸ ವೇದಿಕೆಯ ವತಿಯಿಂದ ೨೦೨೨ ರ ಕ್ಯಾಲೆಂಡರ್ ಅನ್ನು ಪಾಲಿಕೆ ಸದಸ್ಯ ಪ್ರಕಾಶ ಕಪನೂರ ಅವರು ಬಿಡುಗಡೆಗೊಳಿಸಿದರು.
ಜೋತೆಗೆ ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರ ಸಮುಖದಲ್ಲಿ ಹಾಗೂ ಕಲ್ಯಾಣ ನಾಡು ವಿಕಾಸ ವೇದಿಕೆಯ ಸಂಘಟಕರ ವತಿಯಿಂದ ಕಲಬುರಗಿ ಮಹಾನಗರದಲ್ಲಿ ರಾಷ್ಟ್ರಕೂಟ ದೊರೆ ಶ್ರೀ ಅಮೋಘ ವರ್ಷ ನೃಪತುಂಗನ ವೃತ್ತ ಹಾಗೂ ಪುತ್ತಳಿಯನ್ನು ನಿರ್ಮಾಣ ಮಾಡಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆಧಾಳಿತಕ್ಕೆ ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಪ್ರಭುಲಿಂಗ ಹಾಧಿನಮನಿ, ಸಚೀನ ಶಿರವಾಳ, ಕಾಂಗ್ರೇಸ್ ಮುಖಂಡ ಸಂತೋಷ ಚವ್ಹಾಣ, ಕಲ್ಯಾಣ ನಾಡು ವಿಕಾಸ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್. ನಡಗೇರಿ, ವೇದಿಕೇಯ ಸಂಘಟಕರಾದ ಬಾಬು ಮದನಕರ್, ಅಶೋಕ ಕಪನೂರ, ರಾಘವೇಂದ್ರ ಫರತಾಬಾದಕರ್, ಗೌತಮ್ ಕರಿಕಲ, ಉದಯ ಕುಮಾರ ಕಣಗೆ, ಅನಿಲ ಕಪನೂರ, ಸಿದಲಿಂಗ ಉಪ್ಪಾರ, ಜೈ ಭೀಮ್ ಮಾಳಗೆ, ಸಾಗರ ಪಾಟೀಲ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…