ಬಾಗಲಕೋಟೆ: ವ್ಯಾಪಕ ವಿರೋಧದ ನಡುವೆಯೂ ಪಂಚಮಸಾಲಿ ಸಮಾಜದ ಮೂರನೇ ಪೀಠ ಅಸ್ತಿತ್ವಕ್ಕೆ ಬಂದಿದೆ ಎಂಬ ಸುದ್ದಿ ಬಹುತೇಕ ಖಚಿತವಾಗಿದೆ. ಪೀಠಕ್ಕೆ ಫೆ.14ರಂದು ಪಟ್ಟಾಧಿಕಾರ ನಡೆಯಲಿದೆ.
ಮೂರನೇ ಪೀಠದ ಪೀಠಾಧಿಪತಿಯನ್ನಾಗಿ ವಿಜಯಪುರ ಜಿಲ್ಲೆ ಬಬಲೇಶ್ವರ ಬೃಹನ್ಮಠದ ಮಹಾದೇವ ಶಿವಾಚಾರ್ಯರನ್ನು ಆಯ್ಕೆ ಮಾಡಲಾಗಿದೆ.
ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ ಈ ವಿಷಯ ಖಚಿತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದಲ್ಲಿ ಫೆ.14 ರಂದು ನೂತನ ಪೀಠಾಧಿಪತಿಯ ಪಟ್ಟಾಧಿಕಾರ ನಡೆಯಲಿದೆ ಎಂಬ ಮಾಹಿತಿ ಇದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…