ಉಡುಪಿ: ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿಯಿಂದ ಹೊರ ಹಾಕಲ್ಪಟ್ಟ ಘಟನೆಗೆ ಇನ್ನೂ ಅಂತ್ಯಕಂಡಿಲ್ಲ.
ಇಂದು ವಿದ್ಯಾರ್ಥಿಗಳು ನಮಗೆ ನ್ಯಾಯ ಒದಗಿಸಿ ಎಂದು ಕಾಲೇಜು ಗೇಟ್ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಗಿರುವ ವಿದ್ಯಾರ್ಥಿನಿಯರು, ಅಧಿಕಾರಿಗಳು ಗಮನಹರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ದುರಿದ್ದಾರೆ.
ನಮಗೆ ತರಗತಿಗಳು ಸಿಗುತ್ತಿಲ್ಲ, ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದಿಟ್ಟು ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆಯೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…