ಕಲಬುರಗಿ : ನಗರದ ಮಾತೋಶ್ರೀ ಮಹಿಳಾ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ನೆಹರು ಯು ಕೇಂದ್ರ ಹಾಗೂ ನಿಸರ್ಗ ಗ್ರಾಮಿಣ ಅಭಿವೃದ್ಧಿ ಸೇವಾ ಸಂಸ್ಥೆ ಸಂಯುತ್ತಾಶ್ರಯದಲ್ಲಿ ತಾಂತ್ರಿಕ ಸೌಲಭ್ಯ ಮತ್ತು ಬ್ಯಾಂಕ್ ಮಿತ್ರ ಕೋವಿಡ್ -೧೯ ಜನಜಾಗೃತಿ ಕಾರ್ಯಕ್ರಮಕ್ಕೆ ವಕೀಲರು, ಗುವಿಕ ಮಾಜಿ ಸಿಂಡಿಕೇಟ್ ಸದಸ್ಯರಾದ ಸುನೀಲಕುಮಾರ ಒಂಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಾ. ಶಿವಶಂಕರ್, ಪ್ರಮೋದ ಕೆಮತಿ, ಚಂದ್ರಮೋಹನ್, ದೇವೀಂದ್ರಪ್ಪಾ ಗಣಮುಖಿ, ಸಂಗೀತಾ ಎಮ್, ಮಹಾದೇವ ಪಾಟೀಲ್, ಹರ್ಷಲ್ ತಲಸಕರ್, ಧೂಳಪ್ಪ ಧ್ಯಾಮನಕರ್, ಬಸಯ್ಯಸ್ವಾಮಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…