ಕಲಬುರಗಿ: ಹಜರತ್ ಸೂಫಿ ಸರ್ಮಸ್ತ್ ಇಸ್ಲಾಮಿಕ್ ಸ್ಟಡಿ ಸರ್ಕಲ್ ಹಿಂದಿ ಭಾಷೆಯಲ್ಲಿ ಉತ್ತಮ ಸುದ್ದಿ ನಿರೂಪಕ ಮತ್ತು ಸುದ್ದಿ ವರದಿಗಾಗಿ ಸೈಯದ್ ವಸ್ಸಿಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಗೌರವಿಸಿ ಸನ್ಮಾನಿಸಲಾಯಿತು.
ಅಫ್ಜಲುದ್ದೀನ್ ಜುನೈಂದಿ ಸಿರಾಜ್ ಬಾಬಾ ಪ್ರಶಸ್ತಿ ಪ್ರದಾನ ಮಾಡಿದರು. ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ, ಸಾಹೇಬ್ ದರ್ಗಾ ತೇಗಬುರ್ಹಾನ ಉಪಸ್ಥಿತರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…