ಬಿಸಿ ಬಿಸಿ ಸುದ್ದಿ

ವೈಚಾರಿಕತೆಯ ವಚನಕಾರ ಅಂಬಿಗರ ಚೌಡಯ್ಯ: ಡಾ.ಬಿ.ಪಿ.ಬುಳ್ಳಾ

ಕಲಬುರಗಿ: ನಗರದ ಶ್ರೀಮತಿ ಕಸ್ತೂರಬಾಯಿ.ಪಿ.ಬುಳ್ಳಾ ಸಾಂಸ್ಕೃತಿಕ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಡಾ:ಬಿ.ಪಿ.ಬುಳ್ಳಾ ಅವರು ಮಾತನಾಡುತ್ತಾ ೧೨ ನೇ ಶತಮಾನದ ಕಾಲವೆಂದರೆ ಸಾಮಾಜಿಕ ಸುಧಾರಣೆಯ ಸುವರ್ಣಯುಗ ಎಂದರೆ ತಪ್ಪಾಗಲಾರದು ವಿಶ್ವ ಗುರು ಬಸವೇಶ್ವರರ ನಾಯಕತ್ವದ ಸಮಕಾಲಿನ ಶರಣರಲ್ಲಿ ಅಂಬಿಗರ ಚೌಡಯ್ಯನವರ ಒಬ್ಬರು ತಮ್ಮದೆಯಾದ ಹೆಸರಿನ ಅಂಕಿತನಾಮ ಇಟ್ಟುಕೊಂಡು ವಚನಗಳನ್ನು ರಚಿಸಿ ಕಾಯಕದೊಂದಿಗೆ ಜೀವನ ಸಾಗಿಸಿದ ಶ್ರೇಷ್ಠ ವಚನಕಾರರು ಅಂಬಿಗರ ಚೌಡಯ್ಯನವರ ತಮ್ಮ ನೇರ,ನೀಷ್ಠುರವಚನಗಳ ಮುಖಾಂತರ ಸಮಾಜದ ಮೂಡನಂಬಿಕೆ ಕಂದಾಚಾರ ಹಾಗೂ ಜಾತಿ ವ್ಯವಸ್ಥೆ ನಿರ್ಮೂಲನೆಗೆ ನಾಂದಿ ಹಾಡಿದರು.ಸಮಾಜದ ಕೀಳುರಿಮೆ ಆಚಾರ ವಿಚಾರ ಸರಿಪಡಿಸಿ ಜನರಲ್ಲಿ ವೈಚಾರಿಕತೆಯ ಮನೋಭಾವ ಬೆಳೆಸಿದ ಕೀರ್ತಿ ಅಂಬಿಗರ ಚೌಡಯ್ಯನವರಿಗೆ ಸಲ್ಲುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಮಕ್ಕಳ ಸಾಹಿತಿ ರಾಜೇಂದ್ರ ಝಳಕಿ, ಉಪನ್ಯಾಸಕರಾದ ಧರ್ಮರಾಜ ಜವಳಿ, ಸಂಸ್ಥೆಯ ಕಾರ್ಯದರ್ಶಿ ಅನೀಲಕುಮಾರ ನಾಟೀಕಾರ ಪ್ರಾಚಾರ್ಯರಾದ ಸೋನಾಲಿ ಬೆಟಗೇರಿ ವೇದಿಕೆನೇಲೆ ಮುಖ್ಯ ಅತಿಥಿಗಳಾಗಿ ಆಗಮಿಸಿದರು.

ಸಂಸ್ಥೆಯ ಕಾರ್ಯಾಧ್ಯಕ್ಷ ಸೈಬಣ್ಣಾ ವಡಗೇರಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಆಸಿನರಾದ ಅತಿಥಿಗಳಿಗೆ ಕುಮಾರಿ ಆರತಿ ಸ್ವಾಗತ ಕೋರಿದರು. ನಿರೂಪಣೆ ಕುಮಾರಿ ಸಾವಿತ್ರಿ ನಡೆಸಿಕೊಟ್ಟರು, ಕುಮಾರ ಸಚಿನ್ ವಂದರ್ನಾಪಣೆ ಸಲ್ಲಿಸಿದರು. ಕಾಲೇಜೀನ ಸಿಬ್ಬಂದಿ ವರ್ಗದವರಾದ ಆರತಿ ವಡಗೇರಿ, ರೇಣುಕಾ ಕೊತಲಿ, ಮಾಳಮ್ಮಾ ಝಳಕಿ, ರಾಜೇಶ್ವರಿ, ಸುಜಾತ ಕುಲಕರ್ಣಿ, ಭಾಗ್ಯಶ್ರೀ ಪಾಟೀಲ, ಕುಮಾರಿ ಪ್ರಿಯಾಂಕಾ ಪೊದ್ದಾರ ಮತ್ತು ವೀರನಾಥ ಕೋಟಾರಿ ಹಾಜರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

1 hour ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

1 hour ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

2 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

2 hours ago