ಬಸ್ಸಿನಲ್ಲಿ ಮಹಿಳೆಯ ಜಡೆ ಹಿಡಿದು ದುರ್ವರ್ತನೆ: ಯುಕನಿಗೆ ಧರ್ಮದೇಟು

ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್​ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹದ್ದು ಮೀರಿದ ಯುವಕನಿಗೆ ಮಹಿಳೆಯೇ ಧರ್ಮದೇಟು ನೀಡಿದ್ದಾಳೆ.

ಮದ್ಯದ ಅಮಲಿನಲ್ಲಿ ಬಸ್​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್​ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯ ಜಡೆ ಮುಟ್ಟಿ ದುರ್ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರು ಹಾಗೂ ಆ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

32 mins ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

35 mins ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

37 mins ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

48 mins ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

54 mins ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

56 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420