ಕಾಂಗ್ರೆಸ್ ಕಚೇರಿಯಲ್ಲಿ ನೇತಾಜಿ ಸುಭಾಷಚಂದ್ರ ಭೋಸ್ ಜಯಂತಿ ಆಚರಣೆ

0
18

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನೇತಾಜಿ ಸುಭಾಷಚಂದ್ರ ಭೋಸ್ ಅವರ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ನೀಲಕಂಠರಾವ ಮೂಲಗೆ, ಆಲಂಖಾನ್, ಶಿವಾನಂದ ಮಾನಕರ್, ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ, ವಾಣಿಶ್ರೀ ಸಗರಕರ್, ರೇಣುಕಾ ಸಿಂಗೆ, ಶಿವುಕುಮಾರ ಬಾಳಿ, ಸಂಜಯ ಮಾಕಲ, ಧರ್ಮರಾಜ ಹೇರೂರ, ಮಹಾಂತೇಶ ಕೌಲಗಾ, ಪರಶುರಾಮ ನಾಟೀಕಾರ, ದಶರಥ ಕಣಮಸಕರ್  ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here