ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆ: ಯಶವಂತ ವಿ ಗುರುಕರ್ ನೂತನ ಡಿಸಿ

0
262

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿಯಾಗಿದ ಐಎಎಸ್ ವಿ.ವಿ. ಜ್ಯೋತ್ಸ್ನಾ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಯಶವಂತ ವಿ ಗುರುಕರ್ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿ.ವಿ. ಜ್ಯೋತ್ಸ್ನಾ ಅವರು ಅಧಿಕಾರ ಹಸ್ತಾಂತರಿಸಿದರು.

ವಿ.ವಿ. ಜ್ಯೋತ್ಸ್ನಾ ಅವರನ್ನು ಕರ್ನಾಟಕ ಸಿಲಕ್ ಇಂಡಸ್ಟ್ರಿ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕಾರಗಿ ನೇಮಕಗೊಳಿಸಿ ತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರಕಾರ ಅದೇಶ ಹೋರಡಿಸಿದೆ.

Contact Your\'s Advertisement; 9902492681

ಈ ವೇಳೆಯಲ್ಲಿ ವಿ.ವಿ. ಜ್ಯೋತ್ಸ್ನಾ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂವು ಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ, ಸಹಾಯಕ ಪೊಲೀಸ್ ಅಯುಕ್ತರಾದ ಅಟ್ಟೂರು ಶ್ರೀನಿವಾಸಲೂ ಹಾಗೂ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here