ಕಲಬುರಗಿ: ನಯಾ ಸವೇರ ಸಂಘಟನೆ ವತಿಯಿಂದ 73 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಈ ಸಂದರ್ಭಲ್ಲಿ ಪೊಲೀಸ್ ಅಧಿಕಾರಿ ವಾಜಿದ ಪಟೇಲ್ ಧ್ವಜಾರೋಹಣ ನೆರವೇರಿಸಿದರು.
ರುಕುಂ ಪಟೇಲ್ ಕೂಡಿ, ಅಧ್ಯಕ್ಷರಾದ ಮೋದಿನ ಪಟೇಲ್ ಅಣಬಿ ,ಸಾಜಿದ ಅಲ್ಲಿ ರಂಜೋಳವಿ, ರಜಾಕ್ ಚೌದರಿ, ಅಲ್ಲಾವುದ್ದೀನ್ ಪಟೇಲ್, ಮಹಮ್ಮದ್ ಕಾಲಿಕ್ ,ಬಾಬಾ ಫಕ್ರುದ್ದಿನ್ ಅನ್ಸಾರಿ, ವಕೀಲ್ ಪಟೇಲ್ ,ಮಹಿಬೂಬ್ ಖಾನ್, ಅಬ್ದುಲ್ ವಾಹಿದ್, ಖಾಜಾ ಪಟೇಲ್ ಸರಡಗಿ ,ಚಾಂದ್ ಪಟೇಲ್, ಯುನುಸ್ ಪಟೇಲ್, ಖುದ್ದುಸ್ ಪಟೇಲ್ ಕುಂದನೂರ್, ಎಲ್ಲರೂ ಸೇರಿ ಹಲವಾರು ಜನರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…