ಕಲಬುರಗಿ: ನಗರದ ವಾರ್ಡ ನಂ೫೨ರ ಸಂತೋಷ ಕಾಲೋನಿಯ ಶ್ರೀ ಹನುಮಾನ ದೇವಸ್ಥಾನ ಹತ್ತಿರ ಕಾಂಗ್ರೇಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಹೇರೂರ ಅವರ ನೇತ್ರತ್ವದಲ್ಲಿ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ ಅವರ ೧೯೧ ನೇ ಸ್ಮಾರಣೋತ್ಸವ ಅಂಗವಾಗಿ ರಾಯಣ್ಣನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಶ್ರೀನಿವಾಸ ದೇಸಾಯಿ, ಸುಗಯ್ಯ ಸ್ವಾಮಿ, ಭೀಮರಾಯ ಪೂಜಾರಿ ಮದರಿ, ಸಂಜಯ ರೇಡ್ಡಿ, ತೇಜುರಾಯ ಉದನೂರ, ಹೆಚ್.ರೇಡ್ಡಿ, ಚಂದ್ರಕಾಂತ ಪೂಜಾರಿ, ಭಾಗಣ್ಣಾ ಮಾಳಗೋಂಡ, ಮಹದೇವ ಸರಡಗಿ ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…