ಜಗದೇವ ಗುತೇದಾರ ಕಾಳಗಿ ಧ್ವಜಾರೋಹಣ

0
5

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮತಿ ಕಚೇರಿಯಲ್ಲಿ ೭೩ನೇ ಗಣರಾಜ್ಯೋತ್ಸವದ ಅಂಗವಾಗಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತೇದಾರ ಕಾಳಗಿ ಧ್ವಜಾರೋಹಣ ನೆರವೇರಿಸಿದರು.

ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಶಿವಾನಂದ ಪಾಟೀಲ, ಚಂದ್ರಿಕಾ ಪರಮೇಶ್ವರ, ಲತಾ ರವಿ ರಾಠೋಡ್ ಸೇರಿದಂತೆ ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here