ಜಿಡಿಎಸ್ ಕಛೇರಿಯಲ್ಲಿ ಗಣರಾಜ್ಯೋತ್ಸವ

0
14

ಕಲಬುರಗಿ: ನಗರದ ಜಿಲ್ಲಾ ಜಿಡಿಎಸ್ ಕಛೇರಿಯಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿದರು.

ಶಾಮರಾವ ಸೂರನ, ಕೃಷ್ಣ ರೇಡ್ಡಿ, ಮನೋಹರ ಪೊದ್ದಾರ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here