73 ನೇ ಗಣರಾಜ್ಯೋತ್ಸವ ದಿನಾಚರಣೆ

0
8

ಕಲಬುರಗಿ: ಸಣ್ಣ ನೀರಾವರಿ ಮತ್ತು ಅಂತರ್ಜಾಲ ಅಭಿವೃದ್ಧಿ ಇಲಾಖೆ ವತಿಯಿಂದ,  ನಗರದ ಕಛೇರಿಯ ಆವರಣದಲ್ಲಿ ೭೩ ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಅಧೀಕ್ಷಕ ಇಂಜಿನಿಯರರಾದ  ಸುರೇಶ. ಎಲ್. ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯನಿರ್ವಾಹಕ ಇಂಜಿನಿಯರ ಅಶೋಕ ಅಂಬಲಗಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ ನರೇಂದ್ರಕುಮಾರ ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here