ಮಳವಳ್ಳಿ: ಸಾಲಭಾದೆ ತಾಳಲಾರದೆ ಯುವ ರೈತ ತೋಟಕ್ಕೆ ಸಿಂಪಡಿಸುವ ಔಷದಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಈರೇಗೌಡ ಪುತ್ರ ಕೆ. ರಾಜು(22) ಮೃತಪಟ್ಟ ಯುವರೈತ. ತಂದೆ ಹೆಸರಿನಲ್ಲಿದ್ದ 1 ಎಕರೆ ಜಮೀನಿನಲ್ಲಿ ಕೊಳವೆಬಾವಿ ಹಾಕಿದ್ದು ಅದು ಫೈಲೂರ್ ಯಾಗಿದ್ದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ
ಸ್ತ್ರೀಶಕ್ತಿ ಸ್ವಸಹಾಯ ಸಂಘ ಹಾಗೂಕೈ ಸಾಲ ಸೇರಿದಂತೆ 6 ಲಕ್ಷ. ರೂ ಸಾಲ ಮಾಡಿದ್ದ ಎನ್ನಲಾಗಿದೆ.
ಇಂದು ಬೆಳಿಗ್ಗೆ ಜಮೀನಿನ ಬಳಿ ಹೋಗುವುದಾಗಿ ಹೇಳಿ ಹೋದ ಇನ್ನೂ ಬರಲಿಲ್ಲ ಎಂದು ಜಮೀನಿನ ಬಳಿ ನೋಡಿದಾಗ ತೋಟಕ್ಕೆ ಸಿಂಪಡಿಸುವ ಔಷದಿ ಬಾಟಲ್ ಪಕ್ಕದಲ್ಲಿ ಬಿದ್ದಿದ್ದು, ಈತ ನರಳುತ್ತಿದ್ದನ್ನು ಕಂಡು ತಕ್ಷಣ ಮಳವಳ್ಳಿ ಸಾರ್ವಜನಿಕ ಆಸ್ವತ್ರೆ ಸೇರಿಸಲಾಗಿ ವೈದ್ಯರು ಮೃತಪಟ್ಟಿರುವ ತಿಳಿಸಿದರು ಎನ್ನಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…