ಆಳಂದ: ತಾಲೂಕಿನ ಜಿಡಗಾ ಗ್ರಾಮ ಪಂಚಾಯತ್‌ನಲ್ಲಿ ೭೩ನೇ ಗಣರಾಜ್ಯೋತ್ಸವ ನಿಮಿತ್ತ ಗ್ರಾಪಂ ಅಧ್ಯಕ್ಷ ಸಿದ್ಧರಾಮ ಯಾದವಾಡ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರಿಗೆ ಕಸವಿಲೆವಾರಿ ಬಕೇಟಗಳನ್ನು ವಿತರಿಸಿದರು.
ಗ್ರಾಪಂ ಅಧ್ಯಕ್ಷ ಸಿದ್ಧರಾಮ ಯಾದವಾಡ ಅವರು ರಾಷ್ಟ್ರಧ್ಜಜಾರೋಹಣ ನೆರವೇರಿಸಿದ ಅವರು ಗ್ರಾಮ ಸ್ವಚ್ಛತೆಗೆ ಪಂಚಾಯತ ಆಡಳಿತದೊಂದಿಗೆ ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ ೧೫ನೇ ಹಣಕಾಸಿನ ಅನುದಾನದಲ್ಲಿ ಒಣ ಕಸ ಮತ್ತು ಹಸಿ ಕಸ ವಿಲೆವಾರಿ ಕೈಗೊಳ್ಳಲು ಸಾರ್ವಜನಿಕರಿಗೆ ಬಕೇಟಗಳನ್ನ ವಿತರಿಸಿದರು. ಅಭಿವೃದ್ಧಿ ಅಧಿಕಾರಿ ರಾಮದಾಸ ಪೂಜಾರಿ ಮಾತನಾಡಿ, ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ಸರ್ವರು ಕೈಜೋಡಿಸಿ ಮಾದರಿ ಗ್ರಾಪಂನ್ನಾಗಿಸಲು ಪಣತೋಡಬೇಕಾಗಿದೆ. ಆಗ ಮಾತ್ರ ಗಣರಾಜ್ಯೋತ್ಸವದ ಮತ್ತು ಸ್ವಾತಂತ್ರ್ಯದ ಗ್ರಾಮ ಸ್ವರಾಜ್ಯದ ಕನಸು ಸಹಕಾರಗೊಳ್ಳುತ್ತದೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ ವಿರೇಂದ್ರ ಪಾಟೀಲ, ಸದಸ್ಯ ಸಿದ್ಧರಾಮ ಮಂಡೆ, ಶ್ರೀಶೈಲ ಮೂಲಗೆ, ಶರಣಗೌಡ, ಸಂಜುಕುಮಾರ ಆರೆ, ಲಕ್ಷ್ಮಣ ಮಂಡೆ, ಶರಣು ಕಾಳಕಿಂಗೆ, ಬಾಬುರಾವ್ ಸಾವಳೇಶ್ವರ, ದಯಾನಂದ, ಹರಿಶ್ಚಂದ್ರ, ಮುಖಂಡ ಶ್ರೀಶೈಲ ಸ್ವಾಮಿ, ಬಸವರಾಜ ಯಾದವಾಡ, ಶಶಿಕಾಂತ ಕಾಳಕಿಂಗೆ, ಸಂದೀಪ ಕಾಳಕಿಂಗೆ, ಬಸವರಾಜ ಹೆಡೆ ಸೇರಿದಂತೆ ಗ್ರಾಮಸ್ಥರು, ಪಂಚಾಯತ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…