ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕಿ ದೆಹಲಿಯ ಮಾಜಿ ಮುಖ್ಯಮಂತ್ರಿ, ಶೀಲಾ ದೀಕ್ಷಿತ್ ಅವರು ದೆಹಲಿ ಆಸ್ಪತ್ರೆಯಲ್ಲಿ ಹೃದಯಾಘತದಿಂದ ಶನಿವಾರ ವಿಧಿವಶರಾಗಿದ್ದಾರೆ.
ಶೀಲಾ ದೀಕ್ಷಿತ್ ರಾಜಕೀಯ ಜೀವನ 1998 ರಿಂದ 2013, 15 ವರ್ಷ ಕಾಲ ಮೂರು ಬಾರಿ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿದ್ದು, ಕೇರಳದ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರಿಗೆ 81 ವರ್ಷ ವಯಸ್ಸು ಆಗಿತ್ತು. ದೀಕ್ಷಿತ ಅವರ ನಿಧನಕ್ಕೆ ದೇಶದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…