ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪೂರ ಗ್ರಾಮದಲ್ಲಿಂದು ಭಾರತ ಮುಕ್ತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಬಾಬಾ ಸಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನಿಸಿದ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು.
ಗಣರಾಜ್ಯೋತ್ಸವದ ದಿನದಂದು ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಧೀಶರಾದ ಮಲ್ಲಿಕಾರ್ಜುನ ಗೌಡರವರು ಡಾ.ಅಂಬೇಡ್ಕರವರ ಭಾವಚಿತ್ರ ತೆಗೆದರೆ ಮಾತ್ರ ನಾನು ದ್ವಜಾರೋಹಣ ಮಾಡುತ್ತೇನೆಂದು ಅವೀವೇಕಿತನವನ್ನು ಹೊರಹಾಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ತೆಗೆಸಿ ದ್ವಜಾರೋಹಣ ಮಾಡಿದ ಸಂವಿಧಾನ ವಿರೋಧಿ.ರಾಷ್ಠ್ರ ವಿರೋಧಿ, ಜನ ವಿರೋಧಿ.ನ್ಯಾಯಧೀಶ ಮಲ್ಲಿಕಾರ್ಜುನ ಗೌಡರವರಿಗೆ ನೌಕರಿಯಿಂದ ವಜಾ ಮಾಡಿ ಅವರ ಆಸ್ತಿ-ಪಾಸ್ತಿ ಮುಟ್ಟುಗೋಲು ಹಾಕಬೇಕು ಅಲ್ಲದೆ ದೇಶದ್ರೋಹದಡಿ ಪ್ರಕರಣ ದಾಖಲಿಸುವಂತೆ ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಮನವಿಸಲ್ಲಿಸಿ ಆಗ್ರಹಿಸಿದರು.
ಈ ವೇಳೆಯಲ್ಲಿ ಮೋರ್ಚಾ ಅಧ್ಯಕ್ಷ ಮೋಹನ ಐನಾಪೂರ, ಚಂದ್ರಕಾಂತ್ ಮುತ್ತಂಗಿ, ಮಾರುತಿ ಗಂಜಗಿರಿ, ಶಿವಾನಂದ ಮಾಲಿಪಾಟೀಲ್, ಗೋಪಾಲ್ ಗಾರಂಪಳ್ಳಿ, ಮೌನೇಶ್ ಗಾರಂಪಳ್ಳಿ, ವಿಶ್ವನಾಥ್ ಐನಾಪೂರ, ಶಾಂತಬಾಯಿ ಉಪಸ್ಥಿತರಿದ್ದರು/
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…