ಕಲಬುರಗಿ: ಬೇಜವಾಬ್ದಾರಿಯಿಂದ ವರ್ತಿಸಿದ ರಾಯಚೂರ ಜಿಲ್ಲಾ ನ್ಯಾಯಾಧೀಶರನ್ನು ಮತ್ತು ಹುಮನಾಬಾದ್ ತಹಸೀಲ್ದಾರ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಡಮಾನ ಮಾಡಿದ ನ್ಯಾಯಾಧೀಶರನ್ನು ಕೂಡಲೇ ಬಂಧಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಹುಮನಾಬಾದ್ ತಾಲೂಕಿನಲ್ಲಿಯೂ ಕೂಡ ಡಾ. ಬಿ.ಆರ್ .ಅಂಬೇಡ್ಕರ್ ರವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಬಿಎಸ್ಪಿ ನೇತೃತ್ವದಲ್ಲಿ ಮನವಿ ಪತ್ರವನ್ನು ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಸಲ್ಲಿಸಲು ಹೋದಾಗ ಎರಡು ಗಂಟೆಗಳ ಕಾಲ ಕಚೇರಿ ಹೊರಗಡೆ ಕಾದರು ಕಛೇರಿಯಿಂದ ಹೊರಗೆ ಬಾರದಿದ್ದಾಗ ಪಕ್ಷದ ಮುಖಂಡರು ಸೂಕ್ಷ್ಮತೆಯಿಂದ ವಿಷಯದ ಗಂಭೀರತೆಯನ್ನು ತಹಸೀಲ್ದಾರರ ಗಮನಕ್ಕೂ ತಂದರೂ ಆವಿವೇಕತನದಿಂದ ವರ್ತಿಸಿದಲ್ಲದೇ ಹೋರಾಟಗಾರರು ಮತ್ತು ಘಟನೆ ಬಗ್ಗೆ ಲಘವಾಗಿ ಮಾತನಾಡಿರುವುದೇ ತಹಸೀಲ್ದಾರರ ಮಾತುಗಳೇ ಘಟನೆಗೆ ಕಾರಣವಾಗಿರುತ್ತದೆ. ಇಂತಹ ಬೇಜವಾಬ್ದಾರಿ ತಹಸೀಲ್ದಾರರನ್ನು ಅಮಾನತ್ತುಗೊಳಿಸಿ ತಹಸೀಲ್ದಾರರಾದ ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕ ಜಯಭೀಮು.ಡಿ.ಸಿಂಧೆ, ಜಿಲ್ಲಾ ಕಾರ್ಯದರ್ಶಿ ದೇವಿಂದ್ರ ಕುಮಸಿ, ಗ್ರಾಮೀಣ ಸಂಯೋಜಕ ರವಿ ಕೋರಿ, ಗ್ರಾಮೀಣ ಅಧ್ಯಕ್ಷ ಅಂಬಾರಾಯ ದಸ್ತಾಪೂರ, ಮುಖಂಡ ವಿಜಯಕುಮಾರ ಅಂಕಲಗಿ, ಗ್ರಾಮೀಣ ಉಸ್ತುವಾರಿ ಸತೀಶ ನಲ್ಲಿ, ಕಮಲಾಪೂರ ಉಪಾಧ್ಯಕ್ಷ ವಿಜಯಕುಮಾರ ಪದ್ರಿ, ಗ್ರಾ.ಪ್ರಧಾನ ಕಾರ್ಯದರ್ಶಿ ರವಿ ಪಟ್ಟೇದಾರ, ಗ್ರಾ. ಖಜಾಂಚಿ ರೇಷ್ಮಾ ಸಿಂಗೆ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…