ಕಲಬುರಗಿ: ಕೇಂದ್ರ ಸರಕಾರ ಮಂಡಿಸಿರುವ ಹಣಕಾಸಿನ ಮುಂಗಡ ಪತ್ರ ರೈತಪರವಾಗಿದ್ದು ಸಾವಯವ ಕೃಷಿಗೆ ಒತ್ತು ನೀಡಿರುವುದು ಸಂತಸದ ಸಂಗತಿ ಎಂದು ತೆಂಗಳಿ ಗ್ರಾಮ ಸಾವಯವ ಕೃಷಿಕರಾದ ಡಾ. ಓಂಪ್ರಕಾಶ ಹೆಬ್ಬಾಳ ಹರ್ಷ ವ್ಯಕ್ತಪಡಿಸಿದ್ದಾರೆ.
ನಾನು ಪ್ರಸ್ತುತ ಟೆಂಗಳಿ ಗ್ರಾಮದಲ್ಲಿ ಸಾವಯವ ಕೃಷಿಗೆ ಕಾಯಕಲ್ಪ ನೀಡಿ ಸುಮಾರು ೧೦ ಎಕರೆ ಜಮಿನಿನಲ್ಲಿ ಸಿರಿಧಾನ್ಯಗಳ ಉತ್ಪಾದನೆಯಲ್ಲಿ ತೊಡಗಿದ್ದು ಮುಂಬರುವ ದಿನಗಳಲ್ಲಿ ಸಾವಯವ ಕೃಷಿಯನ್ನು ೨೫ ಎಕರೆಗೆ ವಿಸ್ತರಿಸುವ ಗುರಿಯನ್ನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರ ಸಿರಿಧಾನ್ಯಗಳ ಉತ್ಪಾದನೆ ಮತ್ತು ಮೌಲ್ಯ ವರ್ಧಕಕ್ಕೆ ಒತ್ತು ನೀಡಿರುವುದು ಸಂತೋಷದ ಸಂಗತಿ. ಶೂನ್ಯ ಬಂಡವಾಳ, ನೈಸರ್ಗಿಕ ಮತ್ತು ಸಾವಯವ ಕೃಷಿ ಮೂಲಕ ವಿಷಮುಕ್ತ ಆಹಾರ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿರುವುದು ಅತೀವ ಸಂತೋಷ ತಂದಿದೆ ಎಂದು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…