ಬಿಸಿ ಬಿಸಿ ಸುದ್ದಿ

ಎಸ್ಟಿಗೆ ತಳವಾರ: ಶಾಸಕ ಸುಭಾಷ್ ಗುತ್ತೇದಾರ ಸಂತಸ

ಆಳಂದ: ರಾಜ್ಯ ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ತಳವಾರ, ಪರಿವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡಿದೆ ಈ ಕುರಿತು ಐತಿಹಾಸಿಕ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.

ಈ ಹಿಂದೆ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕರಾದ ಬಸವರಾಜ ಮತ್ತಿಮಡು ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ ಸೇರಿದಂತೆ ತಾವು ಆಗಿನ ಸಮಾಜ ಕಲ್ಯಾಣ ಮತ್ತು ಹಿಂದುಳಿವ ವರ್ಗಗಳ ಕಲ್ಯಾಣ ಖಾತೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಪತ್ರ ಸಲ್ಲಿಸಿ ತಳವಾರ, ಪರಿವಾರ ಸಮುದಾಯದವರಿಗೆ ಎಸ್ಟಿ ಪ್ರಮಾಣ ಪತ್ರ ನೀಡುವಲ್ಲಿ ಆಗುತ್ತಿರುವ ತೊಂದರೆಯನ್ನು ವಿವರಿಸಿದ್ದೇವು ಈಗ ಮುಖ್ಯಮಂತ್ರಿಗಳು ಸ್ವತ: ಆದೇಶ ಹೊರಡಿಸಿರುವುದರಿಂದ ಆ ಎರಡು ಸಮುದಾಯಗಳಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago