ಕಲಬುರಗಿ: ೫೪೫ ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾತಿ ನೀಡದೇ ಸರ್ಕಾರ ಅನ್ಯಾಯವೆಸಗಿದೆ. ಈ ಕುರಿತು ಕೂಡಲೇ ಪ್ರಕಟಿತಗೊಳಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ೨೦೨೦ರ ಸುತ್ತೋಲೆ ರದ್ದುಪಡಿಸಬೇಕೆಂದು ಪಿಎಸ್‌ಐ ವಂಚಿತ ಅಭ್ಯರ್ಥಿ ಅರ್ಜುನ ಝಳಕಿ ಒತ್ತಾಯಿಸಿದ್ದಾರೆ.
ಸರ್ಕಾರ ಪಿಎಸ್‌ಐ ಹುದ್ದೆ ನೇಮಕಾತಿಯು ಕಲ್ಯಾಣ ಕರ್ನಾಟಕ ಹಾಗೂ ನಾನ್‌ಕೆಕೆ ವಿಭಾಗದಲ್ಲಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಬೇಕು, ಒಂದೇ ರೀತಿಯ ನೇಮಕಾತಿ ಮಾಡಿ ಅದರಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಆಕಾಂಕ್ಷಿಗಳಿಗೆ ಅನ್ಯಾಯ ಮಾಡಲಾಗಿದೆ. ಈ ಕೂಡಲೇ ೨೦೨೦ರ ಸುತ್ತೋಲೆ ರದ್ದುಪಡಿಸಿ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…