ಬಿಸಿ ಬಿಸಿ ಸುದ್ದಿ

ಯೋಗ ಕಲಾ ಪ್ರತಿಭಾ ಪುರಸ್ಕಾರ ಪ್ರಧಾನ

ಕಲಬುರಗಿ: ಬೆಂಗಳೂರಿನ ಶಿವಜ್ಯೋತಿ ಯೋಗಕೇಂದ್ರದವತಿಯಿಂದ ದಿನಾಂಕ ೨೮, ೨೯, ೩೦ ಜನೆವರಿ ೨೦೨೨ರಂದು ಹಮ್ಮಿಕೊಂಡಯೋಗೋತ್ಸವ-೨೦೨೨ಕಾರ್ಯಕ್ರಮದಲ್ಲಿ ಕಲಬುರಗಿಯ ಭೂಮಿಯೋಗ ಫೌಂಡೇಶನಟ್ರಸ್ಟ್‌ನ ವಿದ್ಯಾರ್ಥಿಗಳಾದ ಕು.ನೇಸರ ಮತ್ತು ಕು.ಅನುಶ್ರೀ ಎನ್. ಗುತ್ತೇದಾರಇವರಿಗೆಅವರಯೋಗ ಸಾಧನೆಯನ್ನು ಗುರುತಿಸಿ ಯೋಗ ಕಲಾ ಪ್ರತಿಭಾ ಪುರಸ್ಕಾರವನ್ನುನೀಡಿಗೌರವಿಸಲಾಗಿದೆ.ಈ ಪುರಸ್ಕಾರವು ಪ್ರಮಾಣ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ.

ಯೋಗದಲ್ಲಿ ಸಾಧನೆಯನ್ನು ಮಾಡಿದನಮ್ಮಕಲ್ಯಾಣಕರ್ನಾಟಕಭಾಗದ ಮಕ್ಕಳಿಗೆ ಪುರಸ್ಕಾರವನ್ನು ನೀಡಿದ್ದುಸಂತಸದ ಸಂಗತಿಯಾಗಿದ್ದು, ಕಲಬುರಗಿಯಜನತೆಗೆತುಂಬಾ ಸಂತೋಷವನ್ನುಂಟು ಮಾಡಿದೆ.ಮಕ್ಕಳು ಮುಂದೆಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡಲಿ ಎಂದು ಭೂಮಿಯೋಗ ಫೌಂಡೇಶನ್‌ಟ್ರಸ್ಟನ್ ಕಾರ್ಯದರ್ಶಿಗಳಾದ ಶ್ರೀಮತಿ. ವಿಶಾಲಾಕ್ಷಿ ಬಿ.ಘಂಟಿ ಮತ್ತು ಸಮಸ್ತ ಆಡಳಿತ ಮಂಡಳಿಯ ಸದಸ್ಯರುಹರ್ಷವನ್ನು ವ್ಯಕ್ತಪಡಿಸಿದ್ದಾರೆ.

emedialine

Recent Posts

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

2 mins ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

6 mins ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

11 mins ago

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

17 mins ago

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

21 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

26 mins ago