ಮಳವಳ್ಳಿ: ರೆಸಾಟ್೯ ನಿಂದ ನಾನು ಓಡಿ ಬಂದಿಲ್ಲ ಅನ್ನದಾನಿ ಕುಮಾರಸ್ವಾಮಿ ಅನುಮತಿ ತೆಗೆದುಕೊಂಡು ಬಂದಿದ್ದೇನೆ ಎಂದು ಮಳವಳ್ಳಿ ಕ್ಷೇತ್ರ ಶಾಸಕ ಡಾ.ಕೆ ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದ ರೈತ ಸಮುದಾಯ ಭವನದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿ ನನಗೂ ಬಿಜೆಪಿಯಿಂದ ಆಫರ್ ಬಂದಿತ್ತು ನಾನು ಕಲ್ಲುಬಂಡೆ ಕರಗುವುದಿಲ್ಲ ಎಂದರು. ಸರ್ಕಾರ ಸಂಜೆಯೊಳಗೆ ಉಳಿದುಕೊಳ್ಳುವ ವಿಶ್ವಾಸವಿದೆ ಆಸ್ತಿ. ಹಣ ಮಾಡಬೇಕು ಎಂದು ರಾಜಕೀಯ ಬಂದಿಲ್ಲ ಸಿದ್ದಾಂತದಿಂದ ಬಂದಿದ್ದೇನೆ ಎಂದರು. ಮಹಾರಾಷ್ಟ್ರ ಹಾಗೂ ಮುಂಬೈ ಸರ್ಕಾರ ಶಾಸಕರನ್ನು ಬಂಧನದಲ್ಲಿಟ್ಟಿದ್ದಾರೆ. ಅವರನ್ನು ಬಿಡಿ ಅವರ ಓಟು ಮಾಡಲು ಅವಕಾಶ ನೀಡಿ . ನಿಮ್ಮ ಪರವೇ ಮತ ಹಾಕಿಸಿಕೊಳ್ಳಿ ಎಂದು ಒತ್ತಾಯಿಸಿದರು.
ಅವರು ಬಂಧನದಲ್ಲಿಟ್ಟಿರುವುದು ಸತ್ಯ. ಮಾದ್ಯಮದಲ್ಲಿ ಹೇಳಿರುವುದು ಸುಳ್ಳು ಹೇಳಿಕೆ .ಅವರು ನಮ್ಮ ಪರ ವಿದ್ದಾರೆ ಒತ್ತಡದಿಂದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ರಾಷ್ಟ್ರಪತಿ ಆಡಳಿತ ತರುವ ಲಕ್ಷಣಗಳು ಕಾಣುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸ್ವೀಕರ್ ತೀರ್ಮಾನವೇ ಅಂತಿಮ ಯಾವ ರಾಜ್ಯಪಾಲರಿ ಗೂ ಇಲ್ಲ ರಾಷ್ಟ್ರಪತಿಗೂ ಇಲ್ಲ ಎಂದು ಕಿಡಿಕಾಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…