ಕಲಬುರಗಿ: ಸ್ವಾತಂತ್ರ್ಯ ಭಾರತದಲ್ಲಿ ಸಮಾನ ಹಕ್ಕುಗಳು ಸಂವಿಧಾನ ಕಲ್ಪಿಸಿದೆ. ನಾನು ವಿಧಾನ ಸಭೆಯಲ್ಲಿ ಹಿಜಾಬ್ ಧರಿಸಿ ಪ್ರವೇಶಿಸಿ ಬಹುದಾದರೆ. ಹೆಣ್ಣುಮಕ್ಕಳು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಪ್ರವೇಶಿಸಬಾರದು ಎಂದು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಪ್ರತ್ನಿಸಿದ್ದಾರೆ.
ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ ಶಾಸಕಿ ಉಡುಪಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ವಿಡಿಯೋ ಪೋಸ್ಟ್ ಮಾಡಿದ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ನಮ್ಮ ಹಕ್ಕು. ಪ್ರಾಣ ಬಿಡುವೆವು ಹಿಜಾಬ್ ಮಾತ್ರ ಬಿಡಲು ಸಾಧ್ಯವಿಲ್ಲ ಎಂದು ಮತಿಯ ರಾಜಕಾರಣ ನಡೆಸುತ್ತಿರುವವರಿಗೆ ಉತ್ತರ ನೀಡಿ ನಾಳೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪಕ್ಷ ಹಾಗೂ ತನ್ನ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಭೇಟಿ ನೀಡಿ ಮನವಿ ಸಲ್ಲಿಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಉಡುಪಿ ಹಿಜಾಬ್ ವಿಚಾರದ ಕುರಿತು ದೇಶಾದ್ಯಂತ ಚರ್ಚೆ ಹುಟುಹಾಕಿದೆ. ಪರ ವಿರೋಧ ಹೇಳಿಗಳ ಚರ್ಚೆ ಆರಂಭವಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…