ಕಲಬುರಗಿ: ಕಾರ್ಮಿಕರ ಹಕ್ಕುಗಳಿಗಾಗಿ ಹಾಗೂ ಮೇ 1ನೇ ರಂದು ನಡೆಯಲಿರುವ ಕಾರ್ಮಿಕರ ದಿನಾಚರಣೆ ಅಂಗವಾಗಿ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಎಲ್ಲಾ ಪದಾಧಿಕಾರಿಗಳ ಸಭೆ ಶನಿವಾರ ಜರುಗಿತು.
ಸಭೆಯಲ್ಲಿ ಕಾರ್ಮಿಕರ ಹಕ್ಕುಗಳ ಬಗ್ಗೆ ಮತ್ತು ಮೇ 1ನೇ ತಾರಿಖಿನಂದು ನಡೆಯಲಿರುವ ಕಾರ್ಮೀಕರ ದಿನಾಚರಣೆಯನ್ನು ಅದ್ಧೂರಿಯಾಗಿ ಮತ್ತು ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಭಿಮರಾಯ ಎಮ್ ಕಂದಳ್ಳಿ, ಉಪಾಧ್ಯಕ್ಷ ಶಿವಕುಮಾರ ಎಸ್. ಬಳಿಗೇರಿ, ಮಹಾಂತೇಶ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಮರೇಪ್ಪ ಎಚ್. ರೊಟ್ಟನಡಗಿ, ಖಜಂಚಿ ದೇವಿಂದ್ರ ಎಸ್. ಉಳ್ಳಾಗಡ್ಡಿ, ಸಂಘಟನಾ ಕಾರ್ಯದರ್ಶಿ ಚಂದ್ರಕಾಂತ ತುಪ್ಪುದಕಲ್, ಸಹ ಕಾರ್ಯದರ್ಶಿ ಶರಣಪ್ಪ ಎ ಬಳಚಕ್ರ, ಹಿರಿಯ ಸಲಹೇಗಾರ ಶರಣಪ್ಪ ಎಂ ಬಳಚಕ್ರ, ರಮೇಶ ಮಾವನೂರಕರ್ ಹಾಗೂ ಸರ್ವ ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…