ಕಲಬುರಗಿ: ನಗರದ ರಂಗಾಯಣ ಆವರಣದಲ್ಲಿ ಸ್ಲಂ ಜನಾಂದೋಲನ ಜಿಲ್ಲಾಘಟಕ, ಕ.ಕ ಜನಜಾಗೃತಿ ವೇದಿಕೆ, ಮನಸ್ವಿ ಸಾಂಸ್ಕೃತಿಕ ನಾಟ್ಯ ಕಲಾವಿದರ ಸಂಘ ಆಯೋಜಿಸಿದ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಸಾಧನೆ ಕುರಿತ ಚಿತ್ರಕಲಾ ಶಿಬಿರವನ್ನು ಅ.ಭಾ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ, ಮಾಜಿ ಮೇಯರ್ ಡಾ.ಶರಣಕುಮಾರ ಮೋದಿ ಉದ್ಘಾಟಿಸಿದರು.
ಕ.ಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಗುರಣ್ಣಾಐನಾಪುರ, ಉಪನ್ಯಾಸಕ ನಿಜಲಿಂಗ ದೊಡ್ಡಮನಿ, ಕಲಾವಿದ ಸೂರ್ಯಕಾಂತ ನಂದೂರ, ಎಸ್.ಜೆ.ಕೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಹಣಮಂತ ನಿಂಬರ್ಗಾ, ಬಾಬುರಾವ ದಂಡಿನಕರ್, ಮಲ್ಲಿಕಾರ್ಜುನ ಕೆರಮಗಿ, ವಿಕ್ರಂ ಗೋಕುಲಕರ್, ವಿಕ್ರಂ ಒಂಟಿ, ಜಿ.ಶಿವಶಂಕರ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…