ಕಲಬುರಗಿ; ಇಲ್ಲಿನ ಸೈಯದ ಚಿಂಚೋಳಿ ಕ್ರಾಸ್ ಮಹಾದೇವಿ ತಾಯಿ ಮಹಿಳಾ ವೃದ್ಧಾಶ್ರಮದಲ್ಲಿ ಜೈ ಕನ್ನಡಿಗರ ಸೇನೆ ಸಂಸ್ಥಾಪನಾ ದಿನ ಹಾಗೂ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ ಜನ್ಮದಿನದ ಪ್ರಯುಕ್ತ ವೃದ್ಧಾಶ್ರಮದ ತಾಯಂದರಿಗೆ ಅನ್ನಸಂತರ್ಪಣೆ ಹಾಗೂ ಹಣ್ಣು ಹಂಪಲ ವಿತರಿಸಲಾಯಿತು.
ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಅಖಿಲ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಮುಖಂಡರಾದ ರಾಮಾ ಪೂಜಾರಿ, ವಿಠಲಪೂಜಾರಿ, ಚೇತನ ಸಾಂಗ್ಲೆಕರ, ಕವಿರಾಜ, ಪ್ರಶಾಂತ ಬಾಮನಗರ, ಆಶೋಕಮಾಳಗಿ, ಸಾಗರ ಸಿಂಗೆ, ಸಂಜೀವಕುಮಾರ ಮಾಳಗಿ, ವಿಶ್ವಜೀತ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…