ಬಿಸಿಲಿನಲ್ಲಿ ನರಳಿದ್ದ ಜನರಿಗೆ ತಂಪೆರೆದ ಮಳೆ

ಶಹಾಬಾದ: ರಣ ಬಿಸಿಲಿನಿಂದ ತತ್ತರಿಸಿ ಹೋದ ಜನರಿಗೆ ಸೋಮವಾರ ಸಂಜೆ ಸುರಿದ ಮಳೆಯಿಂದ ಇಳೆ ತಂಪಾಗಿ ಸಾರ್ವಜನಿಕರು ನಿಟ್ಟಿಸುರು ಬಿಡವಂತಾಗಿದೆ.

ಸುಮಾರು ತಿಂಗಳಿನಿಂದ ತೀವ್ರ ಬಿಸಿಲಿನಿಂದ ಬಹಳ ತೊಂದರೆಗೆ ಒಳಗಾಗಿದ್ದರು.ಅಲ್ಲದೇ ರಾತ್ರಿ ಧಗೆಯಿಂದ ನರಳುವಂತಾಗಿತ್ತು.ಆದರೆ ಹಠಾತನೇ ತಾಲೂಕಿನ ಅನೇಕ ಕಡೆಗಳಲ್ಲಿ ಸೋಮವಾರ ಸಂಜೆ ಜೋರಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗಿದೆ.ಇದರಿಂದ ಜನರಲ್ಲಿ ಸಂತೋಷ ಉಂಟಾಗಿದೆ.ಆದರೆ ಮಳೆ ಬಂದ ಪರಿಣಾಮ ನಗರದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ಜನರು ಮಳೆಯಿಂದ ತಪ್ಪಿಸಿಕೊಳ್ಳಲು ಮನೆ, ದೇವಸ್ಥಾನ ಕಡೆಗೆ ಓಡಿ ಹೋಗಿ ಆಶ್ರಯ ಪಡೆದರು.ಅಲ್ಲದೇ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.ಅಲ್ಲದೇ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಮಳೆಯಿಂದ ಅರ್ಧಕ್ಕೆ ನಿಲ್ಲಿಸಲಾಯಿತು.

ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಗರದ ಗರಿ? ತಾಪಮಾನ ೩೯ ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿ ವರದಿ ಆಗುತ್ತಿದ್ದ ಉ?ಂಶವು ದಿನದ ಕನಿ? ೩೦ ಡಿಗ್ರಿ ಸೆಲ್ಸಿಯಸ್ ದಾಟಿತ್ತು. ಇದರಿಂದ ಭಾರಿ ಸೆಖೆಯ ವಾತಾವರಣ ಆವರಿಸಿತ್ತು. ಇದೀಗ ಮಳೆ ಸುರಿದ ಹಿನ್ನೆಲೆಯಲ್ಲಿ ಗರಿ? ತಾಪಮಾನದಲ್ಲಿ ಇಳಿಕೆ ಆಗುವ ನಿರೀಕ್ಷೆಯಿದೆ. ಆದರೆ ಜೋರು ಮಳೆಯಾಗದ ಕಾರಣದಿಂದ ವಾತಾವರಣದಲ್ಲಿನ ತೇವಾಂಶ ಹೆಚ್ಚಿ ಸೆಖೆ ಜಾಸ್ತಿಯಾಗುವ ಸಂಭವವಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago