ಕಲಬುರಗಿ: ಇಲ್ಲಿನ ವಿಜಯಕುಮಾರ ಶರಣಪ್ಪ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
ಅರ್ಥಶಾಸ್ತ್ರ ವಿಭಾಗದ ಡಾ.ಜಯಕುಮಾರ.ಎ.ಶಿಂಧೆ ಅವರ ಮಾರ್ಗದರ್ಶನದಲ್ಲಿ “iನ್ ಎಕನಾಮಿಕ್ ಅನಲೈಸಿಸ್ ಆಫ್ ವಿಂಡ್ ಎನರ್ಜಿ ಇನ್ ಕರ್ನಾಟಕ ಎ ಕ್ಯಾಸ್ಟ್ ಸ್ಟಡಿ ಆಫ್ ರಾಯಚೂರ ಡಿಸ್ಟ್ರಿಕ್ಟ್”. ವಿಷಯ ಕುರಿತು ಮಹಾಪ್ರಬಂಧ ಸಲ್ಲಿಸಿದ್ದಕ್ಕಾಗಿ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಗುಲಬರ್ಗ ವಿ.ವಿ ಕುಲಸಚಿವರು (ಮೌಲ್ಯಮಾಪನ) ತಿಳಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…