ಕಲಬುರಗಿ: ನಗರದ ವಿದ್ಯಾನಗರ ಬಡಾವಣೆಯಲ್ಲಿ ಸಮೃದ್ಧಿ ಯೋಜನೆಯ ಫಲಾನುಭವಿ ಅಕ್ಷಯಕುಮಾರ ಬಿದನೂರ ಅವರ ಆರೋಗ್ಯ ಕರ್ನಾಟಕ ರಿಟೇಲ್ ಮಳಿಗೆಯನ್ನು ಶಾಸಕ ಪ್ರಿಯಾಂಕ್ ಖರ್ಗೆ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಪ್ರಿಯಾಂಕ್ ಖರ್ಗೆ ಅವರು ರೂಪಿಸಿದ ನೂತನ ಸಮೃದ್ಧಿ ಯೋಜನೆಯು ಸಾವಿರಾರು ಯುವಕರಿಗೆ ಉದ್ಯೋಗ ಸೃಷ್ಟಿಸುವ ಜೊತೆಗೆ ಉದ್ಯಮಿಗಳನ್ನಾಗಿ ಮಾಡಿದೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಸಚಿನ್ ಶಿರವಾಳ, ಬ್ಲಾಕ ಅಧ್ಯಕ್ಷ ವೈಜನಾಥ ತಡಕಲ್, ಮುಖಂಡರಾದ ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ, ಅಭಿಷೇಖ ಪಾಟೀಲ್, ಸಂತೋಷ ಬಿಲಗುಂದಿ, ಅಮರ ಶಿರವಾಳ, ಶ್ರೀಶೈಲ ಕುಮಸಿ, ಸುರೇಶ ಬಡಿಗೆರ, ಅಕ್ಷಯ, ಜಗದೀಶ, ಹಾಜಿ, ರಾಹುಲ, ಸುದೀಪ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…