ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಕ್ರಮಕ್ಕೆ ಡಿಸಿಗೆ ಸ್ಲಂ ಜನಾದೋಲನ ಮನವಿ

ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಕ್ರಮ ಕೈಗೊಳ್ಳಬೇಕೆಂದು ಸ್ಲಂ ಜನಾದೋಲನ-ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸ್ಲಂ ಮುಖಂಡರಾದ ಬ್ರಹ್ಮಾನಂದ ಮಿಂಚಾ, ಶಾಮರಾವ ಶಿಂಧೆ, ಯಮನಪ್ಪ ಪ್ರಸಾದ್, ಗಣೇಶ ಕಾಂಬಳೆ, ಪಂಡಿತ ಬೈರಾಮಡಗಿ, ಬಸವರಾಜ ಧಾಡಿ, ಸಿದ್ದಾರಾಮ ತಿರ್ಮಾನ್, ಶೇಖರ ಸಿಂಗ್, ಕಿರಣ ರಾಠೋಡ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ ಇದ್ದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

6 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago