ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್ ಹತ್ತಿರದ ಕಲಾಮಂಡಳದಲ್ಲಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹಿರಿಯ ಸಾಹಿತಿ ಸುಬ್ರಾವ ಕುಲಕರ್ಣಿಯವರು ರಚಿಸಿದ 10ನೇ ಕಥಾ ಸಂಕಲನ “ರಕ್ಷಕ” ಅವಲೋಕನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದುಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ.
9 ರಂದು ಸಾಯಂಕಾಲ :5:30ಕ್ಕೆ ಕಾರ್ಯಕ್ರಮವನ್ನು ರಂಗಾಯಣದ ನಿರ್ದೇಶಕರಾದ ಶ್ರೀಪ್ರಭಾಕರ ಜೋಶಿಯವರು ಉದ್ಘಾಟಿಸಲಿದ್ದು, ಕಥಾ ಸಂಕಲವನ್ನು ಅವಲೋಕಿಸುವರು ಡಾ.ಶೈಲಜಾ ಎನ್.ಭಾಗೇವಾಡಿ,ಕನ್ನಡ ಉಪನ್ಯಾಸಕರು, ಹಾಗೂ ಮುಖ್ಯ ಅತಿಥಿಗಳಾಗಿ ಪ್ರೊ.ಕೆ.ಎಸ್.ನಾಯಕ, ಖ್ಯಾತ ಕಥೆಗಾರರು, ಇವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಲಿಂಗೇಶ್ವರ ಬುಕ್ ಡಿಪೋದ ಮುಖ್ಯಸ್ಥರು ಮತ್ತು ಪ್ರಕಾಶಕರಾದ ಬಸವರಾಜ ಕೋನೆಕ್ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…