ಕಲಬುರಗಿಯಲ್ಲಿ ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

0
65

ಕಲಬುರಗಿ: ರಸ್ತೆಯ ಪಕ್ಕ ನಿಂತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ನಗರದ ರಾಜಾಪುರ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನದ ಹತ್ತಿರ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here