ಸಿಎಂ ಬೊಮ್ಮಾಯಿ ಎಲ್ಲಾ ಸಮುದಾಯದ ಪರವಾಗಿದ್ದಾರೆ: ಎಂ.ಬಿ ಹಡಪದ

ಚಿತ್ತಾಪುರ: ರಾಜ್ಯ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ಡಿ.ದೇವರಾಜ್ ಅರಸು ನಿಗಮದ ಮೂಲಕ ಕಾರ್ಯಕ್ರಮ ರೂಪಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿದ್ದಾರೆ ಎಂದು ಕರ್ನಾಟಕ ಹಡಪದ ಸಮಾಜ ಹಾಗೂ ಕಲಬುರ್ಗಿ ಜಿಲ್ಲಾ ಹಡಪದ ಸಮಾಜದ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ.ಹಡಪದ ಸುಗೂರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಸಮಾಜದ ಅಭಿವೃದ್ಧಿಗೆ 400 ಕೋಟಿ ರೂಪಾಯಿ ಹಾಗೂ ಹಡಪದ ಸಮಾಜದ ಗುರು ಪೀಠಕ್ಕೆ 3 ಕೋಟಿ ರೂಪಾಯಿ ಮಿಸಲಿಟ್ಟಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದ್ದಾರೆ.

ಬರುವಂತ ದಿನಗಳಲ್ಲಿ ಆದಷ್ಟು ಬೇಗ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ನಿಗಮ ಮಂಡಳಿ ಜಾರಿಗೆ ಬರಬೇಕು ಮತ್ತು ಸಮಾಜದ ಅನೇಕ ಬೇಡಿಕೆಗಳಿಗೆ ಪರಿಹಾರ ಸಿಗಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

10 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

10 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

10 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

10 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

10 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

10 hours ago