ಕಲಬುರಗಿ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಯುವಕ ಚಂದ್ರು ಕೊಲೆ ಭಾಷಾ ವಿಚಾರಕ್ಕೆ ಆಗಿದೆ ಎಂದು ಸುಳ್ಳು ಹೇಳಿದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಕಲಬುರಗಿಯಲ್ಲಿ ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ, ಪ್ರಮುಖರಾದ ಈರಣ್ಣ ಝಳಕಿ, ಸಚಿನ ಶಿರವಾಳ, ಪ್ರಕಾಶ ಕಪನೂರ, ಪ್ರಶಾಂತ ನಾಟಿಕಾರ, ಅಶ್ವಿನ್ ಸಂಕ, ಅಮರ, ರಾಜು ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…